6:27 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕಾರ್ಕಳ : ನಿಲ್ಲದ ಜಾನುವಾರು ಕಳ್ಳರ ಹಾವಳಿ; ನಿಟ್ಟೆಯಲ್ಲಿ ಮತ್ತೆ  5 ದನಗಳ್ಳತನ

12/01/2022, 11:12

ಕಾರ್ಕಳ(reporterkarnataka.com)ನಿಟ್ಟೆ ಗ್ರಾಮದ ಲೆಮಿನಾ ಕ್ರಾಸ್‌ ದರ್ಖಾಸು ಮನೆಯ ರಾಜೇಶ್ ಆಚಾರ್ಯ ಎಂಬವರ ಮನೆಯ ಹಟ್ಟಿಯಲ್ಲಿ ಜ.10 ರಂದು ಕಟ್ಟಿ ಹಾಕಿದ 5 ದನಗಳನ್ನು  ಹರಿತ ಆಯುಧದಿಂದ ಹಗ್ಗವನ್ನು ತುಂಡು ಮಾಡಿ ಕಳವು ಮಾಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು