11:27 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಒಮಿಕ್ರಾನ್ ಆತಂಕ: ದ.ಕ. ಜಿಲ್ಲೆಯ ರಿಕ್ರಿಯೇಷನ್ ಕ್ಲಬ್ ಗಳು ಬಂದ್ 

13/01/2022, 08:57

ಮಂಗಳೂರು (reporterkarnataka.com):

ಕೊರೊನಾ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಕೊರೋನಾ ವೈರಾಣು ಸುಲಭವಾಗಿ ಹರಡುವ ಸಾಧ್ಯತೆ ಇರುತ್ತದೆ.

ಆದ್ದರಿಂದ ಮುಂದಿನ ಆದೇಶದ ವರೆಗೆ ಜಿಲ್ಲೆಯಲ್ಲಿರುವ ಎಲ್ಲಾ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅದ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು