11:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದ.ಕ., ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆ ಸಾಧ್ಯತೆ: ಐಎಂಡಿ

13/01/2022, 09:00

ಬೆಂಗಳೂರು(reporterkarnataka.com): 

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆಯಾಗುವ ಸಾಧ್ಯತೆಗಳಿವೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಐಎಂಡಿ ಪ್ರಕಾರ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಸಹ ಮಳೆಯಾಗಲಿದೆ. ತೆಲಂಗಾಣದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹಗುರ ಮಳೆ ಬೀಳಲಿದೆ. ಆಂಧ್ರಪ್ರದೇಶದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು