11:49 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿ ಪ್ರವೇಶ ಆರಂಭ

13/01/2022, 23:23

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ

2022-23ನೇ ಶೈಕ್ಷಣಿಕ ಸಾಲಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿಗೆ ಪ್ರವೇಶ ಆರಂಭವಾಗಿದೆ.

8ನೇ, 9 ನೇ ಮತ್ತು10ನೇ ತರಗತಿಯ ರಾಜ್ಯ ಹಾಗೂ

ಸಿಬಿಎಸ್ ಇ ಪಠ್ಯಕ್ರಮದಲ್ಲಿ ಗಣಿತ ಮತ್ತು ವಿಜ್ಞಾನ

ವಿಷಯದಲ್ಲಿ ಟ್ಯೂಶನ್ ನೀಡಲಾಗುವುದು. 

ಒಂದು ಬ್ಯಾಚ್‌ಗೆ ಕೇವಲ 8 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು.

ಹೆಚ್ಚಿನ ಮಾಹಿತಿ: ಶ್ಲಾಘ್ಯ ತರಬೇತಿ ಸಂಸ್ಥೆ ‘ಶೀಲಾ ಸನ್ನಿಧಿ’, ಬ್ಯಾಂಕ್ ಆಫ್ ಬರೋಡಾ ಹಿಂದೆ, ಬೊಂದೇಲ್, ಮಂಗಳೂರು 7349327494, 9448854094 www.shlaghya.in

ಇತ್ತೀಚಿನ ಸುದ್ದಿ

ಜಾಹೀರಾತು