8:00 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ ಬಂಧನ; ಕಾಂಗ್ರೆಸ್ ನಿಂದ ಠಾಣೆಗೆ ಮುತ್ತಿಗೆ

04/06/2021, 18:25

ಮಂಗಳೂರು(reporterkarnataka news): ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಪೊಲೀಸರು ಬಂಧಿಸಿದ್ದು, ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ನಿಂದ ಕಂಕನಾಡಿ ಠಾಣೆಗೆ ಮುತ್ತಿಗೆ ಹಾಕಲಾಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ,  ಮಾಜಿ ಶಾಸಕ ಜೆ.ಆರ್.ಲೋಬೊ,  ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂದಕ್ ವಿರುದ್ಧ ಎಫ್ ಐಆರ್ ದಾಖಲಾದ ಹಿನ್ನೆಲೆಯಲ್ಲಿ ಬಂಧನ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು