4:34 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಕಾರ್ಕಳ: ಅನಾರೋಗ್ಯಪೀಡಿತ ವ್ಯಕ್ತಿ ತೋಡಿಗೆ ಬಿದ್ದು ಸಾವು

16/01/2022, 17:00

ಕಾರ್ಕಳ(reporterkarnataka.com): ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ  ಬಂದಲ್ಪಾಡಿ ಎಂಬಲ್ಲಿ ನಡೆದಿದೆ .

ಉಮೇಶ್ (50) ಎಂಬುವವರು ಮೃತಪಟ್ಟವರು. ಅಸ್ತಮ ಹಾಗು ಫಿಟ್ಸ್ ಕಾಯಿಲೆಯಿಂದ ಬಳಲುತಿದ್ದ ಉಮೇಶ್‌ ಅವರು ಜ.15 ರಂದು  ಹತ್ತಿರದ ಬಂಡಸಾಲೆಯ ತೋಟದ ಕೆಲಸಕ್ಕೆಂದು ಹೋದ ಸಂದರ್ಭದಲ್ಲಿ  ಶೌಚಕ್ಕೆ ಹೋಗಿದ್ದಾಗ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. 

ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು