11:56 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ ನಡುವೆಯೂ ಧಾರಾವಾಹಿ ಶೂಟಿಂಗ್: ಚಿತ್ರೀಕರಣ ತಂಡ ಹಾಗೂ  ಹೋಟೆಲ್ ಗೆ ದಂಡ

16/01/2022, 23:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೀಕೆಂಡ್ ಕರ್ಫ್ಯೂ ನಡುವೆಯೂ ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಹೊಟೇಲ್‍ವೊಂದರಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಧಾರಾವಾಹಿ ತಂಡಕ್ಕೆ ಪೋಲಿಸರು ದಂಡ ವಿಧಿಸಿದ್ದಾರೆ.

ಫಲ್ಗುಣಿ ಗ್ರಾಮದ ಕಾಫಿ ಕಾರ್ನರ್ ಕೆಫೆ ಹೊಟೇಲ್‍ನಲ್ಲಿ ಭಾನುವಾರ ಮುದ್ದುಲಕ್ಷ್ಮಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಠಾಣೆ ಪಿಎಸ್‍ಐ ಗಾಯತ್ರಿ ಅವರು ಧಾರಾವಾಹಿ ತಂಡಕ್ಕೆ ದಂಡ ವಿಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವೀಕೆಂಡ್ ಕಪ್ರ್ಯೂ ನಡುವೆಯೂ ಧಾರಾವಾಹಿ ಚಿತ್ರಿಕರಣ ನಡೆಸಿರುವುದರಿಂದ ಧಾರಾವಾಹಿ ತಂಡ ಹಾಗೂ ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿ ವೀಕೆಂಡ್ ಕಪ್ರ್ಯೂ ಸಂದರ್ಭದಲ್ಲಿ ಚಿತ್ರೀಕರಣ ನಡೆಸದಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು