5:27 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು ರಥೋತ್ಸವ

17/01/2022, 23:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶವನ್ನು ಧಿಕ್ಕರಿಸಿ ಸಖರಾಯಪಟ್ಟಣದ ಶ್ರೀ ಶಕುನ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸೋಮವಾರ ನಡೆಸಲಾಯಿತು.


ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಹಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಜಾತ್ರೆ ನಡೆದಂತೆ ಚಿಕ್ಕಮಗಳೂರು ಡಿಸಿ ಕೆ. ಎನ್. ರಮೇಶ್ ಆದೇಶ ಹೊರಡಿಸಿದ್ದರು. ಆದರೆ ಡಿಸಿ ಆದೇಶವನ್ನ ನಿರ್ಲಕ್ಷಿಸಿ ಭಕ್ತರು ರಥೋತ್ಸವ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು