8:10 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಇಂದು ಮಧ್ಯಾಹ್ನ ಸಿಎಂ ಸಭೆ ; ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ

21/01/2022, 09:26

ಬೆಂಗಳೂರು
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ.

ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಜನಸಾಮಾನ್ಯರು ಭಯಪಡುವ ಅವಶ್ಯಕತೆ ಇಲ್ಲವೆಂದು ಗೃಹಸಚಿವರು ಹೇಳಿದ್ದಾರೆ. ಇಂದಿನಿಂದ ವೀಕೆಂಡ್ ಕರ್ಫ್ಯೂ ಇರುವುದಿಲ್ಲವೆಂದು ಹೇಳಲಾಗಿದ್ದು, ಸಿಎಂ ಸಭೆಯ ಬಳಿಕ ಎಲ್ಲಾ ಕುತೂಹಲಗಳಿಗೂ ತೆರೆ ಬೀಳುವ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು