2:33 PM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

ವಾರಾಂತ್ಯ ಕರ್ಪ್ಯೂ ರದ್ದು: ಎಣ್ಣೆಪ್ರಿಯರು ಫುಲ್ ಖುಷ್ ಖುಷ್; ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ

21/01/2022, 23:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದರೊಂದಿಗೆ ಎಣ್ಣೆಪ್ರಿಯರಿಗೆ ತುಂಬಾ ಖುಷಿಯಾಗಿದೆ
ನಾಳೆಯಿಂದ ಶನಿವಾರ ಮತ್ತು ಭಾನುವಾರದ ಕರ್ಪ್ಯೂ ರದ್ದುಗೊಳ್ಳಲಾಗಿದ್ದು, ಈ ಮೂಲಕ ಎಣ್ಣೆಪ್ರಿಯರಿಗೆ ನಾಳೆ,ನಾಳಿದ್ದು ಮದ್ಯ ಸಿಗಲಿದೆ.
ಇನ್ನು ಹೊಟೇಲ್ ಉದ್ಯಮಕ್ಕೂ ಕರ್ಪ್ಯೂ ರದ್ದು ಸಂತಸ ನೀಡಿದ್ದು, ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು