2:38 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಶೃಂಗೇರಿ ಶಾರದಾಂಬೆ ದೇಗುಲದಲ್ಲಿ 10 ಅಡಿ ಉದ್ದದ ಕಾಳಿಂಗ ಪ್ರತ್ಯಕ್ಷ: ಕಂಗಾಲಾದ ಭಕ್ತ ಸಮೂಹ

23/01/2022, 14:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿಯ ಪಟ್ಟಣದಲ್ಲಿರುವ ಶಾರದಾಂಬೆ ದೇವಾಲಯದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಭಕ್ತರು ಕಂಗಾಲಾಗಿದ್ದಾರೆ.


ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿತ್ತು. ಕಾಳಿಂಗನನ್ನು ಸ್ನೇಕ್ ಅರ್ಜುನ್ ಸೆರೆಹಿಡಿದು ಕೆರೆಕಟ್ಟೆ ಅರಣ್ಯಕ್ಕೆ ಬಿಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು