9:32 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಏಪ್ರಿಲ್ 27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

25/01/2022, 19:15

ಧರ್ಮಸ್ಥಳ(reporterkarnataka.com):  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 27ರಂದು ನಡೆಯಲಿದೆ.

ವರದಕ್ಷಿಣೆ ಮತ್ತು ದುಂದುವೆಚ್ಚವನ್ನು ತಡೆಯುವ ನಿಟ್ಟಿನಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದರು.

ಇದೀಗ ಪ್ರತಿ ವರ್ಷದಂತೆ ಈ ವರ್ಷ ಏಪ್ರಿಲ್ 27ಕ್ಕೆ ನಡೆಯಲಿದೆ.

ಏಪ್ರಿಲ್ 15ರೊಳಗೆ ಮಾಹಿತಿ ಮತ್ತು ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು. ವರನಿಗೆ ಧೋತಿ , ಶಾಲು ಮತ್ತು ವಧುವಿಗೆ ಸೀರೆ ,ರವಕೆ ಕಣ ಹಾಗೂ ಮಂಗಳಸೂತ್ರ, ಹೂವಿನ ಹಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ:08258-266644 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು