2:34 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಪ್ರಮಾಣ ಯಾಕೆ ತಗ್ಗುತ್ತಿಲ್ಲ?: ಇಲ್ಲಿದೆ ಉತ್ತರ, ವಿಟ್ಲ ಲಸಿಕೆ ಕೇಂದ್ರದ ದೃಶ್ಯ ನೋಡಿ

05/06/2021, 19:15

ವಿಟ್ಲ(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟ ಜಾಸ್ತಿಯಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆ ಜಾಸ್ತಿಯಾಗುತ್ತಿದೆ. ಬೆಳಗ್ಗೆ  6 ಗಂಟೆಗೆ ಲಸಿಕೆ ಕೇಂದ್ರ ಮುಂದೆ ಜನರ ದಟ್ಟಣೆ ಶುರುವಾಗುತ್ತದೆ. ಇಂತಹದ್ದೇ ಘಟನೆಯೊಂದಕ್ಕೆ ವಿಟ್ಲ ಇಂದು ಸಾಕ್ಷಿಯಾಯಿತು.

ಬಂಟ್ವಾಳ ತಾಲೂಕಿನ ವಿಟ್ಲ ಶಾಲೆಯೊಂದರಲ್ಲಿ ಇಂದು ಲಸಿಕೆ ವಿತರಣೆ ಕಾರ್ಯಕ್ರಮವಿತ್ತು. ಲಸಿಕೆ ಪಡೆಯುವ ಲಗುಬಗೆಯಿಂದ ಅಲ್ಲಿ ನಾಗರಿಕರ ದೊಡ್ಡ ಜಾತ್ರೆಯೇ ಏರ್ಪಟ್ಟಿತ್ತು. ಇದಕ್ಕೆ ಕಾರಣ ಸಾರ್ವಜನಿಕರಲ್ಲ, ಬದಲಿಗೆ ಸ್ಥಳೀಯಾಡಳಿತ ಮತ್ತು ಆರೋಗ್ಯ ಇಲಾಖೆಯ ವ್ಯವಸ್ಥೆ ಸರಿ ಇಲ್ಲದಿರುವುದು. ಈಗ ನಿನಗೆಲ್ಲ ಅರ್ಥ ವಾಗಹುದು ಸೋಂಕು ಪ್ರಮಾಣ ಯಾಕೆ ಇಳಿಮುಖವಾಗುತ್ತಿಲ್ಲ ಎಂದು.

ಇತ್ತೀಚಿನ ಸುದ್ದಿ

ಜಾಹೀರಾತು