10:47 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಶಾಲಾ ಸಮವಸ್ತ್ರ ಕಡ್ಡಾಯ, ಯಾವುದೇ ವಿನಾಯಿತಿ ಇಲ್ಲ: ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ

27/01/2022, 22:53

ಮಂಗಳೂರು(reporterkarnataka.com): ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ. ಸಿ.ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ಉಡುಪಿಯ ಶಾಲೆಯೊಂದರಲ್ಲಿ ಆರು ಮಕ್ಕಳು ಪ್ರತಿಭಟನೆ ನಡೆಸಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಕರಾವಳಿಯ ಕೆಲ ಸಂಘಟನೆಗಳು ಇವರನ್ನು ಪ್ರಚೋದಿಸಿದೆ ಎಂದು ಹೇಳಿದ್ದಾರೆ.

ಬೇರೆ ಮಕ್ಕಳೆಲ್ಲ ಶಾಲೆಗೆ ಬಂದಿದ್ದಾರೆ. ಇವರ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು