12:29 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಅಜೆಕಾರು: ಬಾದಾಮಿ ಮೂಲದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

28/01/2022, 13:34

ಕಾರ್ಕಳ(reporterkarnataka.com): ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಸಮೀಪದ ದೊಡ್ಡಪಲ್ಕೆ ಕ್ರಾಸ್ ಎಂಬಲ್ಲಿ ನಡೆದಿದೆ. ಮೃತ್ಯುಂಜಯ (28)ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ತಾಯಿ ಬಾದಾಮಿಯಲ್ಲಿ ನೆಲೆಸಿದ್ದು ಅಜೆಕಾರಿನಲ್ಲಿ ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಕೆಲವು ದಿನಗಳ ಹಿಂದೆ ಕೆಲಸವನ್ನು ಬಿಟ್ಟಿದ್ದ. ಏಕಾಂಗಿಯಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಜ.28 ರಂದು ಆತ್ಮಹತ್ಯೆ ಗೆ ಶರಣಾಗಿದ್ದಾನೆ.  ಅತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು