2:48 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕನಾಗಿ ಯು.ಟಿ. ಖಾದರ್ ನೇಮಕ

30/01/2022, 13:50

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಕಾಂಗ್ರೆಸ್  ಶಾಸಕಾಂಗ ಪಕ್ಷದ ಉಪ ನಾಯಕನಾಗಿ ಮಾಜಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ನೇಮಕ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ. ಇಬ್ರಾಹಿಂ ಅವರು ಪಕ್ಷ ತೊರೆಯುವ ಬೆದರಿಕೆ ಹಾಕಿದ ಬೆನ್ನಲ್ಲೇ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಖಾದರ್ ಅವರನ್ನು ವಿಧಾನ ಸಭೆ ಶಾಸಕಾಂಗ ಪಕ್ಷದ ಉಪ ನಾಯಕನಾಗಿ ನೇಮಕ ಮಾಡಲಾಗಿದೆ. ಸಿ.ಎಂ. ಇಬ್ರಾಹಿಂ ಅವರು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಸ್ಥಾನವನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ. ವಿಶೇಷವೆಂದರೆ ಹರಿಪ್ರಸಾದ್ ಹಾಗೂ ಖಾದರ್ ಅವರು ಕರಾವಳಿಯವರು.

ಇತ್ತೀಚಿನ ಸುದ್ದಿ

ಜಾಹೀರಾತು