12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾರ್ಪೆಂಟರ್ ಮಜೀದ್ ಸಾಬ್ ಕೂಡ್ಲಿಗಿ ನಿಧನ: ವಿವಿಧ ಸಮುದಾಯಗಳ ಗಣ್ಯರ ಸಂತಾಪ

31/01/2022, 12:34

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕಾರ್ಪೆಂಟರ್ ಮಜೀದ್ ಸಾಬ್(52) ಜ30ರಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಪತ್ನಿ,ಇಬ್ಬರು ಪುತ್ರ ಹಾಗೂ ಪುತ್ರಿ,ಸಹೊದರ ಮತ್ತು ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.              

ಮೃತರ ಅಂತ್ಯಕ್ರಿಯೆ ಯನ್ನು ಜ30ರಂದು ಸಾಯಂಕಾಲ ನೆರವೇರಿಸಲಾಗುವುದು. ಮಜೀದ್ ಸಾಬ್ ರವರ ಅಗಲಿಕೆಗೆ ಪಟ್ಟಣ ಸೇರಿದಂತೆ ತಾಲೂಕಿನ ಮುಸಲ್ಮಾನ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಹಾಗೂ ಕಾರ್ಪೆಂಟರ್ ಗಳು ಸೇರಿದಂತೆ ವಿವಿಧ

ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಕಾರ್ಮಿಕ  ಮುಖಂಡರಾದ ಗುನ್ನಳ್ಳಿ ರಾಘವೇಂದ್ರ, ಸಿ.ವಿರುಪಾಕ್ಷಪ್ಪ, ಹೆಚ್.ವೀರಣ್ಣ,ಬಡಿಗೇರ ಈರಣ್ಣ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು