5:55 PM Thursday1 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ತೋಟದ ಮನೆಯ ಶೆಡ್ ಗೆ  ದುಷ್ಕರ್ಮಿಗಳಿಂದ ಬೆಂಕಿ

31/01/2022, 23:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೇಕನಗದ್ದೆಯ ತೋಟದ ಮನೆಯ ಶೆಡ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.


ವಿಜೇಂದ್ರ ಎಂಬುವರಿಗೆ ಸೇರಿದ ತೋಟದ ಮನೆಯ ಶೆಡ್ ಬೆಂಕಿಗಾಹುತಿ. ಜಮೀನು ವಿವಾದ ಹಿನ್ನೆಲೆ, ಸ್ಥಳೀಯ ಜನರೇ ಬೆಂಕಿ ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ.

ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು