10:23 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮಲ್ಪೆ: ಬಿಲ್ಲವರ ಸಮಾಜ ಸೇವಾ ಸಂಘದ 2 ಕಾಣಿಕೆ ಡಬ್ಬಿ ಒಡೆದು ಹಣ ಕಳವು 

01/02/2022, 10:27

ಮಲ್ಪೆ(reporterkarnataka.com): ಇಲ್ಲಿನ ಬಿಲ್ಲವರ ಸಮಾಜ ಸೇವಾ ಸಂಘದ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಎರಡು ಕಾಣಿಕೆ ಡಬ್ಬಿಗಳನ್ನು ಒಡೆದು ಅದರಲ್ಲಿದ್ದ ಹಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

ಜ.28ರಂದು ನಸುಕಿನ ವೇಳೆ ಮಲ್ಪೆ ಬಿಲ್ಲವರ ಸಮಾಜ ಸೇವಾ ಸಂಘದ ಬಾಗಿಲು ಮುರಿದು ಮಂದಿರದ ಒಳಪ್ರವೇಶಿಸಿದ ಕಳ್ಳನೊಬ್ಬ ಎರಡು ಕಾಣಿಕೆ ಹುಂಡಿಗಳನ್ನು ಒಡೆದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುವ ದೃಶ್ಯ ಮಂದಿರದ cctv ಯಲ್ಲಿ ದಾಖಲಾಗಿದೆ. ಇದೇ ವ್ಯಕ್ತಿಯು ಕಳೆದ ವರ್ಷಾವೂ ಇಂತಹದ್ದೇ ಕೃತ್ಯ ನಡೆಸಿದ್ದಾನೆ. ಸಾರ್ವಜನಿಕರು ಈತನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ಅಥವಾ ಮೊಬೈಲ್ ಸಂಖ್ಯೆ 98451 28616 ಸಂಪರ್ಕಿಸುವಂತೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು