9:32 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ವೀಕೆಂಡ್ ನೈಟ್ ಕರ್ಫ್ಯೂ ಹಿಂತೆಗೆತ: ಮತ್ತೆ ವೈಭವಕ್ಕೆ ಮರಳಲಿದೆ ಕಂಬಳ ಜನಪದ ಕ್ರೀಡೆ

01/02/2022, 10:51

ಕಾರ್ಕಳ(reporterkarnataka.com): ಕೋವಿಡ್ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ನಿಂದಾಗಿ ವಾರಾಂತ್ಯದಲ್ಲಿ ನಡೆಯುತ್ತಿದ್ದ ಕಂಬಳ ಕೂಟಗಳನ್ನು ಸ್ಥಗಿತಗೊಳಿಸಲಾಗಿತ್ತು. ಜ.31 ರಿಂದ ಸರಕಾರ ವಾರಾಂತ್ಯ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಗಳನ್ನು ರದ್ದುಗೊಳಿಸಿ ‌ಆದೇಶ ಹೊರಡಿಸಿದ್ದು  ಅರ್ಧಕ್ಕೆ ನಿಲ್ಲಿಸಲಾಗಿದ್ದ, ಕಂಬಳ ಕೂಟಗಳು ಮತ್ತೆ ಆರಂಭಗೊಳ್ಳಲಿದೆ.

ಫೆಬ್ರವರಿ 5ರಂದು ಕಾಂತಾವರ ಬಾರಾಡಿಬೀಡು ಸೂರ್ಯಚಂದ್ರ ಜೋಡುಕೆರೆ ಕಂಬಳ ದೊಂದಿಗೆ ಮತ್ತೆ ಕಂಬಳ ಕೂಟ ಆರಂಭವಾಗಲಿದೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು