5:21 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಫೆಬ್ರವರಿ 12 ಮತ್ತು13: ಬೆಂಗಳೂರಿನಲ್ಲಿ ಐಪಿಎಲ್ ಆಟಗಾರರ ಮೆಗಾ ಹರಾಜು; 2 ಕೋಟಿ ಗರಿಷ್ಠ ಬೆಲೆ

02/02/2022, 13:03

ಹೊಸದಿಲ್ಲಿ(reporterkarnataka.com): ಇಂಡಿಯನ್ ಪ್ರೀಮಿಯರ್ ಲೀಗ್ ನ ಮೆಗಾ ಹರಾಜು ಪ್ರಕ್ರಿಯೆಯು ಬೆಂಗಳೂರಿನಲ್ಲಿ ಫೆ.12 ಹಾಗೂ 13ರಂದು ನಡೆಯಲಿದೆ.
ಬಿಸಿಸಿಐ ಈ ಕುರಿತು ಪ್ರಕಟಣೆ ಹೊರಡಿಸಿದೆ.

ಎರಡು ದಿನಗಳ ಮೆಗಾ ಹರಾಜಿನಲ್ಲಿ 590 ಕ್ರಿಕೆಟಿಗರು  ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. 2022ರಲ್ಲಿ 15ನೇ ಆವೃತ್ತಿಯ ಐಪಿಎಲ್ ನಡೆಯಲಿದೆ. 2 ಕೋ.ರೂ. ಗರಿಷ್ಠ ಮೀಸಲು ಬೆಲೆಯಾಗಿದ್ದು, 48 ಆಟಗಾರರು ಈ ಬೆಲೆ ಹೊಂದಿದ್ದಾರೆ. 20 ಆಟಗಾರರು 1.5 ಕೋ.ರೂ. ಮೂಲಬೆಲೆ ಹೊಂದಿದ್ದಾರೆ. 34 ಕ್ರಿಕೆಟಿಗರು 1 ಕೋ.ರೂ. ಮೀಸಲು ಬೆಲೆ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು