6:44 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಪೊನ್ನಾನಿ ವಿಧಾನಸಭೆ ಕ್ಷೇತ್ರ ಐಎನ್ ಟಿಯುಸಿ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಬಿ.ಶಿವದಾಸನ್ ಆಯ್ಕೆ

03/02/2022, 15:22

ಮಲಪುರಂ(reporterkarnataka.com): ಮಲಪುರಂ ಜಿಲ್ಲೆಯ ಪೊನ್ನಾನಿ ವಿಧಾನಸಭೆ ಕ್ಷೇತ್ರ ಐಎನ್ ಟಿಯುಸಿ ಪ್ರಧಾನ ಕಾರ್ಯದರ್ಶಿಯಾಗಿ  ಕೆ.ಬಿ. ಶಿವದಾಸನ್ ಆಯ್ಕೆಯಾಗಿದ್ದಾರೆ.


ಮಲಪುರಂ ಜಿಲ್ಲಾ ಐಎನ್ ಟಿಯುಸಿ ಸಮಿತಿಯ ಅಧ್ಯಕ್ಷ ವಿ.ಪಿ.ಫಿರೋಜ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಗಾಗಿ ಅಧಿಕಾರ ಪತ್ರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು