7:21 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಗುಡೇಕೋಟೆ: ನಕಲಿ ಬಂಗಾರ ಮಾರಾಟ ಯತ್ನ; ಆರೋಪಿ ಬಂಧನ

04/02/2022, 23:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ನಕಲಿ ಬಂಗಾರ ಮಾರಾಟ ಮಾಡುತ್ತಿರುವುದಾಗಿ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಕೂಡ್ಲಿಗಿ ಪಟ್ಟಣದ ಬಾಪೂಜಿ ನಗರ ನಿವಾಸಿ ನಿರಂಜನ ಎಂದು ಗುರುತಿಸಲಾಗಿದೆ. ದೂರುದಾರ ತಾಲೂಕಿನ ಗುಡೇಕೋಟೆ ಗ್ರಾಮದ ವಿ.ರಾಜ ಎಂಬುವರು ದೂರುದಾರರು.

ದೂರಿನಂತೆ ಗುಡೇಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯು ಗುಡೇಕೋಟೆ ಕೂಡ್ಲಿಗಿ ಮಾರ್ಗಮದ್ಯದಲ್ಲಿ,ದಾರಿ ಹೋಕರಿಗೆ ತನ್ನಲ್ಲಿದ್ದ ನಕಲಿ ಬಂಗಾರ ಮಾರಾಟ ಮಾಡುವ ದುರುದ್ದೇಶ ಹೊಂದಿದ್ದ ಎನ್ನಲಾಗಿದೆ. ದೂರುದಾರನಿಗೆ ನಕಲಿ ಬಂಗಾರ ಮಾರಿ ಮೋಸ ಮಾಡುವ ದುರುದ್ದೇಶದಿಂದ ಹೊಂಚು ಹಾಕಿದ್ದ ಎಂಬ ದೂರುದಾರನು ನೀಡಿದ ದೂರಿನ ಮೇರೆ ಆರೋಪಿತನ ವಿರುದ್ಧ ಪ್ರಕಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು