4:18 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಚಾಂತಾರು: ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ

06/02/2022, 11:44

ಬ್ರಹ್ಮಾವರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮದ ರಥಬೀದಿಯ ದೇವಾಡಿಗರ ಬೆಟ್ಟು ಎಂಬಲ್ಲಿ ಶನಿವಾರ ಬೆಳಕಿಗೆ ಬಂದಿದೆ.

ಚಾಂತಾರು ಗ್ರಾಮದ ದೇವಾಡಿಗರ ಬೆಟ್ಟು ನಿವಾಸಿ 38 ವರ್ಷದ ಉದಯ ನೇಣಿಗೆ ಶರಣಾದ ವ್ಯಕ್ತಿ. ಇವರು ಫೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಸುಮಾರು 15 ವರ್ಷಗಳಿಂದ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದರು. ಇದೇ ಖಿನ್ನತೆಯಲ್ಲಿ ಬಳಲುತ್ತಿದ್ದ ಉದಯ್, ಫೆ‌.4ರ ರಾತ್ರಿ 8:45ರಿಂದ ಫೆ.5ರ ಬೆಳಿಗ್ಗೆ 8:30ರ ಮಧ್ಯ ಅವಧಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು