9:05 AM Thursday22 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಮೈಸೂರು ಜಿಲ್ಲಾಧಿಕಾರಿ, ಖಡಕ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ

06/06/2021, 11:51

ಮೈಸೂರು(reporterkarnataka news): ಸದಾ ವಿವಾದವನ್ನು ಮೈಗೆಳೆದುಕೊಳ್ಳುತ್ತಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರ ಆದೇಶ ಹೊರಡಿಸಿದೆ. ಸಿಂಧೂರಿ ಅವರಿಗೆ ಯಾವುದೇ ಹೊಸ ಹುದ್ದೆಯನ್ನು ಸೂಚಿಸಿಲ್ಲ.

ರೋಹಿಣಿ ಸಿಂಧೂರಿ ಅವರು ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗಲೂ ಸದಾ ವಿವಾದದ ಕೇಂದ್ರ ಬಿಂದುವಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು