1:35 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕೆಟ್ಟು ನಿಂತ ಬಸ್ ರಿಪೇರಿ ಮಾಡುತ್ತಿದ್ದ ವೇಳೆ  ಬೆಂಕಿ: ಶಾರ್ಟ್ ಸರ್ಕ್ಯುಟ್ ನಿಂದ ಘಟನೆ

06/02/2022, 14:55

ಮಂಗಳೂರು (reporterkarnatka. Com):  ಕೆಟ್ಟು ನಿಂತಿದ್ದ ಬಸ್ಸೊಂದು ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದ ಘಟನೆ ನಗರದ ಕೆಪಿಟಿ ಬಳಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗ ಬಸ್ ತಾಂತ್ರಿಕ ಸಮಸ್ಯೆಯಿಂದಾಗಿ ಕೆಟ್ಟು ನಿಂತಿದ್ದು, ಮೆಕಾನಿಕ್ ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯುಟ್ ಆಗಿ ಬೆಂಕಿ ತಗುಲಿದೆ. ನಗರದ ಕೆಪಿಟಿ ಬಳಿ ಇಂದು ಮದ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ.

ಚಾಲಕ ನಿರ್ವಾಹಕರು ಬೆಂಕಿ ನಡಿಸಿರುತ್ತಾರೆ. ನಂತರ ಅಗ್ನಿ ಶಾಮಕ ದಳ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು