9:30 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಜಿಲ್ಲಾ ನ್ಯಾಯಾಧೀಶರ ವಜಾಗೊಳಿಸಲು ಆಗ್ರಹಿಸಿ ಧರಣಿ

06/02/2022, 21:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಅಥಣಿ ತಾಲೂಕಿನ ಖಿಳೆಗಾವ್ ಗ್ರಾಮದ ಪಂಚಾಯತ್ ಎದುರು ಧರಣಿ ಮಾಡಲಾಯಿತು.

ಇದೇ ವೇಳೆ ಮಾತನಾಡಿದ ಕುಶಾಲ್ ಬನಸೋಡೆ   (ಕೆಸಿಓ ಪ್ರಚಾರ ಸಮಿತಿ ಅಧ್ಯಕ್ಷರು) ಅಥಣಿ ಈಗಾಗಲೇ ರಾಜ್ಯಾದ್ಯಂತ ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ನ್ಯಾಯಾಧೀಶ ಹುದ್ದೆಯಿಂದ ವಜಾಗೊಳಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ . ಕೂಡಲೇ  ಸರ್ಕಾರ ಎಚ್ಚೆತ್ತುಕೊಂಡು ನ್ಯಾಯಾಧೀಶರನ್ನು ವಜಾ ಮಾಡಬೇಕೆಂದು ಹೇಳಿದರು.


ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಸುಭಾಷ್ ವಾಯದಂಡೆ, ಕನಾ೯ಟಕ ರಾಜ್ಯಾಧ್ಯಕ್ಷ ಸವಿತಾ ಸ್ವಪ್ನಿಲ್ ಬನಸೋಡೆ, ಡಾ.ಭಗವಂತ ಬನಸೋಡೆ, ಸ್ವಪ್ನಿಲ್ ಬನಸೋಡೆ,ಸಂತೋಷ ಕಾಂಬಳೆ, ಸುರೇಶ್ ಕಾಂಬಳೆ ಹಾಗೂ ಸ್ಥಳೀಯ ದಲಿತ ಸಂಘಟನೆಗಳು ಭಾಗವಹಿಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು