7:13 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಉಡುಪಿ: ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು

07/02/2022, 22:32

ಉಡುಪಿ(reporterkarnataka.com): ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿರುವ ಘಟನೆ ಫೆ‌.5ರಂದು ನಡೆದಿದೆ. 

ಈ ಬಗ್ಗೆ ಉಡುಪಿ ಕಲ್ಯಾಣಪುರ ಮೂಡುಬೆಟ್ಟು ನಿವಾಸಿ ರಾಜು ಅಂಚನ್‌ ಪೊಲೀಸರಿಗೆ ದೂರು ನೀಡಿದ್ದಾರೆ. ರಾಜು ಅಂಚನ್ ಎಂದಿನಂತೆ ಫೆ.5ರಂದು ಬೆಳಿಗ್ಗೆ ನ್ಯಾಯಾಲಯದಲ್ಲಿ ಕರ್ತವ್ಯಕ್ಕೆ ಹೋಗಿದ್ದು, ತನ್ನ ಸ್ಕೂಟರ್‌ ನ್ನು ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದರು. ಸಂಜೆ ಕರ್ತವ್ಯ ಮುಗಿಸಿ ಬಂದು ನೋಡುವಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇರಲಿಲ್ಲ. ಯಾರೋ ಕಳ್ಳರು ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸ್ಕೂಟರ್‌ನ ಅಂದಾಜು ಮೌಲ್ಯ 35 ಸಾವಿರ ಆಗಿದೆ‌. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು