5:34 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅಥಣಿ: ಬಸ್ – ಬೈಕ್ ಭೀಕರ ಅಪಘಾತ; ಸವಾರ  ಸ್ಥಳದಲ್ಲೇ ಸಾವು; ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ

08/02/2022, 19:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಥಣಿ ನಗರದ ಹೊರವಲಯದಲ್ಲಿ ಸೋಮವಾರ ನಡೆದಿದೆ.

ಅಥಣಿ ತಾಲೂಕಿನ ಯಲಹಡಲಗಿ ಗ್ರಾಮದ ಕುಮಾರ ಸಂಗಪ್ಪ ಮಗದುಮ್ಮ(33)‌ ಮೃತ ಸವಾರ ಎಂದು ಗುರುತಿಸಲಾಗಿದ್ದು ಮೀರಜ್ ನಲ್ಲಿರುವ ಸಂಬಂಧಿಕರ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ.

ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು