10:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮುನೀಶ್ವರ ಫೀಡರ್‍ನಲ್ಲಿ ಜಂಪರ್ ಬದಲಾವಣೆ: ಇಂದು  ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

09/02/2022, 11:24

ಮಂಗಳೂರು(reporterkarnataka.com): ನಗರದ 33/11 ಕೆವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11 ಕೆವಿ ಮುನೀಶ್ವರ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದ್ದು, ಫೆ. 9ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಫೆ.9ರ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಪೊಲೀಸ್‍ಲೇನ್, ಪಿ.ಡಬ್ಲ್ಯೂ.ಡಿ ಕಮರ್ಷಿಯಲ್ ಟ್ಯಾಕ್ಸ್ ಆಫೀಸ್, ಕಸಬಾ ಬಜಾರ್, ಎಂ.ವಿ.ಶೆಟ್ಟಿ, ಓಲ್ಡ್ ಕೆಂಟ್ ರಸ್ತೆ, ದೂಮಪ್ಪ ಕಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು