3:06 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಹಿಜಾಬ್ ಪ್ರಕರಣ: ಹೈಕೋರ್ಟ್ ಏಕ ಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ

09/02/2022, 21:50

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನಲೆ, ಹಿಜಾಬ್ ಧರಿಸಿ ಕಾಲೇಜಿಗೆ ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ.

ಹಿಜಾಬ್ ವಿವಾದ ಪ್ರಕರಣವನ್ನು ಮಂಗಳವಾರ (ಜ.8)ದಿಂದ ಇಂದು ಮಧ್ಯಾಹ್ನದವರೆಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಕೃಷ್ಣ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ಈ ನಿರ್ಧಾರ ತೆಗೆದುಕೊಂಡಿದೆ.

ಹಿಜಾಬ್ ಪ್ರಕರಣವು ವಿಸ್ತೃತ ಪೀಠದ ವಿಚಾರಣೆಗೆ ಯೋಗ್ಯವಾಗಿದ್ದು, ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ನಿರ್ಧಾರ ತೆಗೆದುಕೊಳ್ಳಲಿ ಎಂದು ನ್ಯಾಯಾಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು