12:09 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಹಿಜಾಬ್‌- ಕೇಸರಿ ವಿವಾದ; ಉಡುಪಿ ಜಿಲ್ಲೆಯಲ್ಲಿ ಫೆ.19ರ ವರೆಗೆ 144 ಸೆಕ್ಷನ್ ಜಾರಿ: ಜಿಲ್ಲಾಧಿಕಾರಿ ಆದೇಶ

13/02/2022, 19:02

ಉಡುಪಿ(reporterkarnataka.com): ರಾಜ್ಯದಲ್ಲಿ ಹಿಜಾಬ್‌- ಕೇಸರಿ ವಿವಾದದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಫೆ. 14 ರಿಂದ 19 ರ ವರೆಗೆ ಸೆಕ್ಷನ್‌ 144 ಜಾರಿಗೆಗೊಳಿಸಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ. ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರದಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುವ ಹಿನ್ನಲೆಯಲ್ಲಿ ಈ ಆದೇಶವನ್ನು ಹೊರಡಿಸಿದ್ದು ಈ ವೇಳೆಯಲ್ಲಿ ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ ಯಾವುದೇ ವ್ಯಕ್ತಿ ಜಾತಿ ಧರ್ಮಕ್ಕೆ ನೈತಿಕತೆ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು