6:38 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗೋವಾ ವಿಧಾನಸಭೆ ಚುನಾವಣೆ ಇಂದು: 40 ಕ್ಷೇತ್ರಗಳು; ಒಟ್ಟು 301 ಅಭ್ಯರ್ಥಿಗಳು ಕಣದಲ್ಲಿ

14/02/2022, 10:14

ಪಣಜಿ(reporterkarnataka.com): ಗೋವಾ ವಿಧಾನಸಭೆಯ ಎಲ್ಲ 40 ಕ್ಷೇತ್ರಗಳಿಗೆ ಫೆ. 14ರಂದು ಚುನಾವಣೆ ನಡೆಯಲಿದ್ದು, ಅಂತಿಮವಾಗಿ ಕಣದಲ್ಲಿ 301 ಮಂದಿ ಅಭ್ಯರ್ಥಿಗಳಿದ್ದಾರೆ.

ಆಡಳಿತರೂಢ ಬಿಜೆಪಿ ಮತ್ತೆ ಅಗ್ನಿಪರೀಕ್ಷೆಗೆ ಮುಂದಾಗಿದೆ. ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಎಂಸಿ, ಶಿವಸೇನೆ, ಎನ್ ಸಿಪಿ, ಗೋವಾ ಫಾರ್ವಡ್ ಪಾರ್ಟಿ ಸ್ಪರ್ಧಾಕಣದಲ್ಲಿವೆ. ತೃಣಮೂಲ ಕಾಂಗ್ರೆಸ್ ಮತ್ತು ಮಹಾರಾಷ್ಟ ವಾದಿ ಗೋಮಾಂತ್ ಪಾರ್ಟಿ ಮೈತ್ರಿ ಮಾಡಿಕೊಂಡಿವೆ.

ಗೋವಾದಲ್ಲಿ ಫೆ.14ರಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು