9:34 PM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಪಂ ಇಒ ಮೇಲೆ ಹಲ್ಲೆ ಪ್ರಕರಣ: ಬಂಧಿತ ಬಿಜೆಪಿ ಮಂಡಲ ಅಧ್ಯಕ್ಷ ಸಹಿತ 4 ಮಂದಿಗೆ ಜಾಮೀನು: ರಾತೋರಾತ್ರಿ ವಿಜಯೋತ್ಸವ

15/02/2022, 16:13

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಪಂಚಾಯತಿ ತಾಪಂ ಇಒ ಮಡಗಿನ ಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೀಡಾದ ಬಿಜೆಪಿ ಮಂಡಲ ಅಧ್ಯಕ್ಷ ಸೇರಿ ನಾಲ್ವರು ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆಗೊಳಿಸಲಾಗಿದ್ದು, ಬಿಜೆಪಿ ಕಾರ್ಯಕರ್ತರು ರಾತೋರಾತ್ರಿ ವಿಜಯೋತ್ಸವ ಆಚರಿಸಿದರು.


ಹಲ್ಲೆ ಪ್ರಕರಣ ದಾಖಲು ಮಾಡಿಕೊಂಡ ಪೋಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನೀಡಲಾಯಿತು. ಆರೊಪಿಗಳನ್ನು ಬಿಡುಗಡೆಗೊಳಿಸಿದ ಬಳಿಕ ರಾತ್ರೋ ರಾತ್ರಿ ವಿಜಯೋತ್ಸವ ಆಚರಿಸಲಾಯಿತು.

ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರನ್ನು ಕಾರ್ಯಕರ್ತತರಯ ಹೆಗಲ ಮೇಲೆ ಒತ್ತು ವಿಜೋತ್ಸವ ಆಚರಣೆ ಮಾಡಿದರು.


ಈ ನಡುವೆ ಬುಧವಾರ ಕಾಂಗ್ರೆಸ್ ಪಕ್ಷ. ನಾಯಕ ಸಮುದಾಯದ ನೌಕರರು ಸೇರಿದಂತೆ ವಿವಿದ ಸಂಘಟನೆಗಳು ಹಲ್ಲೆ ಮಾಡಿದ ಕಾರ್ಯಕರ್ತರ ವಿರುದ್ದ ಪ್ರತಿ ಭಟನೆ ಮಾಡಲು ಸಜ್ಜಾಗಿವೆ

ಇತ್ತೀಚಿನ ಸುದ್ದಿ

ಜಾಹೀರಾತು