8:42 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಡೆದಾಡುವ ದೇವರು’ ಎಂದೇ ಖ್ಯಾತರಾದ ಊಟಕನೂರ್ ಸಂಸ್ಥಾನ ಮಠದ ಸ್ವಾಮೀಜಿ ನಾಗಪ್ಪ ತಾತ ಇನ್ನಿಲ್ಲ

06/06/2021, 23:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಗೌಡನಬಾವಿ ಊಟಕನೂರ್ ಸಂಸ್ಥಾನ ಮಠದ ಕೇಂದ್ರ ಹಿರಿಯ ಸ್ವಾಮೀಜಿ ಗೌಡನಬಾವಿ ನಾಗಪ್ಪ ತಾತ ಭಾನುವಾರ ಲಿಂಗೈಕ್ಯರಾದರು.

ಅವರು ಹಲವಾರು ಕ್ಷೇತ್ರದಲ್ಲಿ ಹೆಸರು ಮಾಡಿದವರು. ಆಂಧ್ರ ಹಾಗೂ ಕರ್ನಾಟಕದಿಂದ ಭಕ್ತರ ಸಂಪರ್ಕ ಹೊಂದಿದವರು ಅವರಿಗೆ

ಕೆಲದಿನಗಳಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಯಿಂದ ರಾಯಚೂರು ನವೋದಯ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಭಾನುವಾರ ನಿಧನರಾದರು.

ನಾಳೆ ಸ್ವಗ್ರಾಮ ಗೌಡನಬಾವಿಯಲ್ಲಿ ಮಧ್ಯಾಹ್ನ 2:00 ಅಂತ್ಯಕ್ರಿಯೆ ನಡೆಯಲಿದೆಯೆಂದು ಉಟಕನೂರು ಮರಿ ಬಸವಲಿಂಗ ಶಿವಾಚಾರ್ಯರು ಪತ್ರಿಕಾ ಪ್ರಕಟಣೆಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು