2:11 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕಾಡು ಹಂದಿ ಬೇಟೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ 5 ಮಂದಿ ಬಂಧನ; ಬಂದೂಕು, ಸಜೀವ ಗುಂಡು, ಕತ್ತಿ ವಶ

18/02/2022, 13:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡು ಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ.

ಲಕ್ಷ್ಮೀಪುರ ಸಮೀಪದ ಲಕ್ಯಾ ಕ್ರಾಸ್ ಬಳಿ ಆಲ್ಟೋ ಕಾರನ್ನು ತಡೆದು ಶೋಧಿಸಿದಾಗ ಕಾಡು ಹಂದಿ ಮಾಂಸ ಪತ್ತೆಯಾಗಿದೆ.

ಪ್ರಕರಣ ಸಂಬಂಧ ಹೆಡದಾಳು ಗ್ರಾಮದ ಮಧುಕುಮಾರ್ , ಈರೇಶ ಜಯಪ್ಪ, ಕೃಷ್ಣ ,ವಿಜಯ ಕುಮಾರ್ ಬಂಧಿತ ಆರೋಪಿಗಳು.

ಬಂಧಿತರಿಂದ 23 ಕೆಜಿ ಮಾಂಸ , ಬಂದೂಕು, ಸಜೀವ ಗುಂಡುಗಳು, ಕತ್ತಿ ಇತರೆ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ .

ಅರಣ್ಯ ಅಧಿಕಾರಿ ವೆಂಕಟೇಶ್ ಮತ್ತು  ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು