8:17 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 3 ಹಂತಗಳಲ್ಲಿ ಅನ್ ಲಾಕ್ ?: 2ನೇ ಹಂತದಲ್ಲಿ ಬಸ್ , ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ ?

07/06/2021, 09:19

ಬೆಂಗಳೂರು(reporterkarnataka news): ರಾಜ್ಯ ಜೂನ್ 14ಕ್ಕೆ ಮುನ್ನವೇ ಅನ್ ಲಾಕ್ ಆಗುವ ಎಲ್ಲ ಸಾಧ್ಯತೆಗಳಿದ್ದು, ಹಂತ ಹಂತವಾಗಿ ಈ ಪ್ರಕ್ರಿಯೆ ನಡೆಯಲಿದೆ. ಹಾಗಾದರೆ ಯಾವ ರೀತಿಯಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂಬುವುದನ್ನು ನೋಡೋಣ.

ಮೊದಲ ಹಂತದಲ್ಲಿ ದಿನಸಿ ಅಂಗಡಿ, ಕೈಗಾರಿಕೆಗಳು, ಗಾರ್ಮೆಂಟ್ಸ್, ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಹೋಟೆಲ್, ಆಟೋ, ಕ್ಯಾಬ್,  ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಮೂರನೇ ಹಂತದಲ್ಲಿ ಬಾರ್ ರೆಸ್ಟೋರೆಂಟ್, ಕ್ಲಬ್‍ಗೆ ಶೇ.50ರಷ್ಟು ಸೀಟುನೊಂದಿಗೆ ಶುರು ಮಾಡಲು ಅವಕಾಶ ದೊರಕಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಲ್ಲಿ ಶೇ.3, ರಾಜ್ಯದಲ್ಲಿ ಶೇ.6ಕ್ಕೆ ಪಾಸಿಟಿವಿಟಿ ಇಳಿದರೆ ಅನ್‍ಲಾಕ್ ಆಗಲಿದೆ. ಸದ್ಯ ಬೆಂಗಳೂರಿನಲ್ಲಿ ಶೇ.4.96, ಕೆಲ ಜಿಲ್ಲೆಗಳಲ್ಲಿ ಶೇ.39ರಷ್ಟು ಪಾಸಿಟಿವಿಟಿ ರೇಟ್ ಇದೆ. ಕೆಲವೇ ದಿನಗಳಲ್ಲಿ ಪಾಸಿಟಿವಿಟಿ ರೇಟ್ ಮತ್ತಷ್ಟು ಇಳಿಯುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು