5:34 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಹೊಸ ಬೆಂಗ್ರೆ: ಸೀತಾನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ನೀರಿಗೆ ಬಿದ್ದು ಮೀನುಗಾರ ಸಾವು

23/02/2022, 12:52

ಕೋಟ(reporterkarnataka.com): ಸೀತಾನದಿಯಲ್ಲಿ ನಾಡದೋಣಿಯಲ್ಲಿ ಮೀನುಗಾರಿಕಾ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ‌ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ಎಂಬಲ್ಲಿ ನಡೆದಿದೆ.

ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ನಿವಾಸಿ 45 ವರ್ಷದ ಮಂಜುನಾಥ ಖಾರ್ವಿ ಮೃತದುರ್ದೈವಿ. ಇವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಫೆ‌. 21ರಂದು ಬೆಳಿಗ್ಗೆ ಮೀನುಗಾರಿಕೆಗೆಂದು ದೋಣಿಯಲ್ಲಿ ಸೀತಾನದಿಗೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ  ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು