3:05 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಮರ್ಪಕವಾಗಿ ಮಾಸಾಶನ ನೀಡಿ: ಕೂಡ್ಲಿಗಿಯಲ್ಲಿ ಸರಕಾರಕ್ಕೆ ವಿಮುಕ್ತ ದೇವದಾಸಿಯರ ಹಕ್ಕೊತ್ತಾಯ

24/02/2022, 12:11

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿಮುಕ್ತ ದೇವದಾಸಿ ಮಹಿಳೆಯರು,ತಮಗೆ ಸಮರ್ಪಕವಾಗಿ ಮಾಸಾಶನ ಮಂಜೂರು ಮಾಡುವಂತೆ ‍ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಸರ್ಕಾರಕ್ಕೆ  ಆಗ್ರಹಿಸಿದ್ದಾರೆ.‍

ಅವರು ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕ ಮುಖಂಡ ಹೆಚ್.ವೀರಣ್ಣನವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ಉಪತಹಶಿಲ್ದಾರರಾದ ಅರುಂಧತಿ ನಾಗವಿರವರಿಗೆ ಮುಖಂಡರಾದ ಗಜಾಪುರ ರೇಣುಕಮ್ಮ ನೇತೃತ್ವದಲ್ಲಿ,ತಾಲೂಕಿನ   ವಿಮುಕ್ತ ದೇವದಾಸಿ ಮಹಿಳೆಯರು ಹಕ್ಕೊತ್ತಾಯ ಪತ್ರ ನೀಡಿದರು. ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆಗಳಿಂದ ಬಂದಿದ್ದ,ವಿಮುಕ್ತ ದೇವದಾಸಿ ಮಹಿಳೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು