4:04 PM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಕೋವಿಡ್ ನಿಯಮ ಉಲ್ಲಂಘನೆ : ಜಿಲ್ಲೆಯಲ್ಲಿ ಒಟ್ಟು 73 ವಾಹನಗಳು ಸೀಝ್

03/05/2021, 23:11


ಮಂಗಳೂರು(Reporter Karnataka News)

ದ.ಕ.ಜಿಲ್ಲೆಯಲ್ಲಿ ಕೋವಿಡ್ -19 ಮಾರ್ಗಸೂಚಿ ಉಲ್ಲಂಘನೆಯಡಿ 26 ಕೇಸು ದಾಖಲಿಸಲಾಗಿದೆ. 659 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, 73 ವಾಹನಗಳನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ 10, ಮಾಸ್ಕ್ ಉಲ್ಲಂಘನೆ 432 ಕೇಸ್, ರಾಷ್ಟ್ರೀಯ ವಿಪತ್ತು ಉಲ್ಲಂಘನೆ 14 ಕೇಸ್ ದಾಖಲಾಗಿದೆ.
51 ದ್ವಿಚಕ್ರ, 1 ತ್ರಿಚಕ್ರ, 1 ನಾಲ್ಕು ಚಕ್ರದ ವಾಹನ ಸಹಿತ 53 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗ್ರಾಮಾಂತರ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯ 3 ಕೇಸ್, ಮಾಸ್ಕ್ ಉಲ್ಲಂಘನೆಯ 227 ಪ್ರಕರಣ ದಾಖಲಿಸಲಾಗಿದೆ. 20 ವಾಹನಗಳನ್ನು ವಶಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು