2:06 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಷ್ಯಾ- ಉಕ್ರೇನ್ ಮಧ್ಯೆ ಯುದ್ಧ ಆರಂಭ: ವಾಯು ನೆಲೆಗಳ ಮೇಲೆ ದಾಳಿ; ಎಲ್ಲ ಶಾಂತಿ ಮಾತುಕತೆ ವಿಫಲ

24/02/2022, 16:24

ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. 

ರಷ್ಯಾ ನಾಲ್ಕೂ ದಿಕ್ಕುಗಳಿಂದ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿ ಆರಂಭಿಸಿದೆ. ಇದರೊಂದಿಗೆ ಎಲ್ಲ ಶಾಂತಿ ಮಾತುಕತೆ ವಿಫಲವಾಗಿದೆ.

ಉಕ್ರೇನ್ ಬೆಂಬಲಿಸಿ, ರಷ್ಯಾದ ವಿರುದ್ಧ ನಿಂತರೆ, ಮಾಸ್ಕೋದ  ತೀಕ್ಷ್ಣ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ರಷ್ಯಾದ ಅಧ್ಯಕ್ಷ ಪುಟಿನ್ ಈ ಜಗತ್ತಿಗೇ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾದ ಆಕ್ರಮಣವು ಯುರೋಪ್ ಖಂಡದಲ್ಲೇ ಮಹಾಯುದ್ಧಕ್ಕೆ ದಾರಿ ಆಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು