7:39 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಂಟ್ವಾಳ: ಎನ್ನೆಸ್ಸೆಸ್ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ

25/02/2022, 22:35

ಬಂಟ್ವಾಳ(reporterkarnataka.com):
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಗ್ಲಿಷ್, ಕನ್ನಡ  ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಬಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ ಇತ್ತೀಚಿಗೆ ಜರುಗಿತು.


ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಸತೀಶ್ ಗಟ್ಟಿ ಅವರು  ಮಾತೃ ಭಾಷೆ  ಉಳಿಸಲು ಮನೆಯಲ್ಲಿ ಮಕ್ಕಳೊಂದಿಗೆ ಮಾತೃ ಭಾಷೆಯಲ್ಲೇ ಮಾತನಾಡುವ  ಅವಶ್ಯಕತೆಯನ್ನು ತಿಳಿಸಿದರು. ಪ್ರೊ. ನಂದಕಿಶೋರ್ಮ ಮತ್ತು ಪ್ರಾಧ್ಯಾಪಕ ಹೈದರಾಲಿ ವಿವಿಧ ಭಾಷೆಗಳ  ಪ್ರಾಮುಖ್ಯತೆಯನ್ನು ವಿವರಿಸಿದರು. 


ವಿದ್ಯಾರ್ಥಿಗಳು ಮಾತೃ ಭಾಷೆಗಳಾದ ತುಳು, ಕನ್ನಡ, ಕೊಂಕಣಿ, ಬ್ಯಾರಿ, ಕೋಟ, ಮಲಯಾಳಂ, ಹಿಂದಿ, ಸಂಸ್ಕೃತ, ಮರಾಠಿ, ಇಂಗ್ಲಿಷ್, ಮುಂತಾದ ಭಾಷೆಗಳಲ್ಲಿ ಭಾಷಣ ಮಾಡಿದರು. ದೀಪಾ ಕಾರ್ಯಕ್ರಮ ನಿರ್ವಹಿಸಿದರು. ಧನರಾಜ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು