6:38 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಉಕ್ರೇನ್​ – ರಷ್ಯಾ ಯುದ್ಧ : ಸಾವಿರಕ್ಕೂ ಅಧಿಕ ಸೈನಿಕರ ಸಾವು; ಸಂಕಷ್ಟದಲ್ಲಿ ನಾಗರಿಕರು

26/02/2022, 10:19

ಮಾಸ್ಕೋ(reporterkarnataka.com):
ರಷ್ಯಾ-ಉಕ್ರೇನ್​ ನಡುವಿನ ಭೀಕರ ಕದನದಿಂದ ಎರಡು ದೇಶದಲ್ಲಿ ಅಪಾರ ಪ್ರಮಾಣದ ಸಾವು – ನೋವು ಉಂಟಾಗಿದ್ದು, ರಷ್ಯಾದ ಸಾವಿರಕ್ಕೂ ಅಧಿಕ ಸೈನಿಕರು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆಂದು ಉಕ್ರೇನ್​ ರಕ್ಷಣಾ ಸಚಿವಾಲಯ ತಿಳಿಸಿದೆ.

ರಷ್ಯಾ ಅಧ್ಯಕ್ಷ ಪುಟಿನ್​ ಉಕ್ರೇನ್​ ವಿರುದ್ಧ ನಿನ್ನೆ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ್ದು, ಇದರಿಂದ ಉಭಯ ದೇಶಗಳ ನಡುವೆ ದಾಳಿ, ಪ್ರತಿದಾಳಿ ನಡೆಯಿತು. ಉಕ್ರೇನ್​​ನ ಬಹುತೇಕ ಎಲ್ಲ ನಗರಗಳ ಮೇಲೆ ರಷ್ಯಾ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಉಕ್ರೇನ್​ ಕೂಡ ದಾಳಿ ನಡೆಸಿದೆ. ಅನೇಕ ಯೋಧರು ಹತ್ಯೆ ಮಾಡಿರುವುದಾಗಿ ಮಾಹಿತಿ ಹಂಚಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು