2:34 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಶಿವರಾತ್ರಿ ಬಳಿಕ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕ, ತ.ನಾ., ಕೇರಳದಲ್ಲಿ ಭಾರಿ ಮಳೆ ನಿರೀಕ್ಷೆ

27/02/2022, 22:28

ಬೆಂಗಳೂರು(reporterkarnataka.com): ಮಾರ್ಚ್ 1ರಂದು ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು  ಶ್ರೀಲಂಕಾ ಅಥವಾ ತಮಿಳುನಾಡು, ಕರ್ನಾಟಕ ಹಾಗೂ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಾರ್ಚ್ 3ರಂದು ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಲಿದ್ದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಇದರ ಪರಿಣಾಮವಾಗಿ ಮಳೆಯಾಗಲಿದೆ.

ಮಾರ್ಚ್ 7ರ ತನಕ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು