2:32 AM Saturday16 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ದೇವನ ಗುಲ್ ಕಾಡಿನಲ್ಲಿ ಭಾರಿ ಬೆಂಕಿ ಅನಾಹುತ

03/03/2022, 19:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com


ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ದೇವನ ಗುಲ್ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯ ಕೆನ್ನಾಲಗೆಗೆ ಹತ್ತಾರು‌ ಎಕರೆ ಅರಣ್ಯ ಅಗ್ನಿಗಾಹುತಿಯಾಗಿದೆ. ನೂರಾರು ಮರಗಳು, ಸಸ್ಯ ಸಂಕುಲ, ಜೀವ ವೈವಿಧ್ಯ ಬೆಂಕಿಗೆ  ಬಲಿಯಾಗಿದೆ.

ಅರಣ್ಯ ಇಲಾಖೆ,ಅಗ್ನಿಶಾಮಕ ದಳ, ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯಚರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು