12:16 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕಾರ್ಕಳ ಉತ್ಸವ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಿಗೆ ಸಚಿವ ಸುನಿಲ್ ಕುಮಾರ್ ಆಹ್ವಾನ

04/03/2022, 18:29

ಬೆಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಕಾರ್ಕಳವನ್ನು 6 ಅವಧಿಗೆ ಪ್ರತಿನಿಧಿಸಿ  ಶಾಸಕರಾಗಿ, ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿಗಳಾಗಿ, ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಎಂ.ವೀರಪ್ಪ ಮೊಯ್ಲಿ ಅವರಿಗೆ ಕಾರ್ಕಳ ಉತ್ಸವದ ಅಹ್ವಾನ ಪತ್ರಿಕೆ ನೀಡಿ ಆಮಂತ್ರಿಸಿದರು.

ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮೊಯ್ಲಿ ಅವರು ಮಾರ್ಚ್ 19ರಂದು ಉತ್ಸವದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸಚಿವ
ಸುನಿಲ್ ಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು