6:30 AM Thursday5 - November 2026
ಬ್ರೇಕಿಂಗ್ ನ್ಯೂಸ್
ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ: ಬಿಕಾಂ ವಿದ್ಯಾರ್ಥಿಗಳಿಂದ ಕೊಡಗಿನ ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ ಭೇಟಿ

04/03/2022, 22:01

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಶ್ರಯದಲ್ಲಿ ವಾಣಿಜ್ಯ ಮತ್ತು ಉದ್ಯಮಾಡಳಿತ ವತಿಯಿಂದ  ತೃತೀಯ ಬಿಕಾಂ 93 ವಿದ್ಯಾರ್ಥಿಗಳು ಕೊಡಗು ಜಿಲ್ಲೆಯ ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಕೈಗಾರಿಕಾ ಭೇಟಿಯಲ್ಲಿ ವಾಣಿಜ್ಯ ಮತ್ತು ಉದ್ಯಮ ಆಡಳಿತ ಘಟಕದ ಮುಖ್ಯಸ್ಥರಾದ ಲತಾ ಬಿಟಿ ಹಾಗೂ ಉಪನ್ಯಾಸಕರಾದ ರಮ್ಯಾ ಎಂ ಹಾಗೂ ಡಾ.ನೀತು ಸೂರಜ್  ಅವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು