8:10 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಮುಂದುವರಿದ ಅಗ್ನಿ ದುರಂತ; ಮತ್ತೆ ಕಾಫಿ ತೋಟಕ್ಕೆ ಬೆಂಕಿ; 2 ದಿನಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣ

05/03/2022, 18:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಕುಂಬರಡಿ ಯಲ್ಲಿ ಕಾಫಿ ತೋಟಕ್ಕೆ ಬೆಂಕಿ ತಗುಲಿದ್ದು, ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ.


ಹರೀಶ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಬೆಂಕಿ ಬಿದ್ದಿದೆ. ಕಾಫಿ ಜತೆಗೆ ಕರಿ ಮೆಣಸು, ಅಡಿಕೆ, ಏಲಕ್ಕಿ ಬೆಳೆ ಸಂಪೂರ್ಣ ಭಸ್ಮವಾಗಿದೆ.


ಮೂಡಿಗೆರೆ ತಾಲೂಕಿನ ದ್ಯಂತ ಎರಡು ದಿನಗಳಿಂದ ಹತ್ತಕ್ಕೂ ಹೆಚ್ಚು ಕಡೆ ಬೆಂಕಿ ಅನಾಹುತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು