1:36 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಾಜಿ ಸಚಿವ, ಬಿಜೆಪಿ ಶಾಸಕ ಉದಾಸಿ ಇನ್ನಿಲ್ಲ!: ಹಾನಗಲ್‍ನಲ್ಲಿ ಬುಧವಾರ ಅಂತ್ಯಸಂಸ್ಕಾರ 

08/06/2021, 17:28

ಬೆಂಗಳೂರು(reporterkarnataka news):  ಹಾನಗಲ್  ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ(81) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅನಾರೋಗ್ಯದಿಂದ ಉದಾಸಿ  ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾನಗಲ್‍ನಲ್ಲಿ ಬುಧವಾರ ಉದಾಸಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಅವರ ಆರೋಗ್ಯ ವಿಚಾರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು