11:05 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಆಗಸ್ಟ್ 28, 29 ಮತ್ತು 30ರಂದು ಸಿಇಟಿ ಪರೀಕ್ಷೆ: ವಿಜ್ಞಾನ ಪದವಿ ಪ್ರವೇಶಕ್ಕೂ ಇದೇ ಮಾನದಂಡ ? !

08/06/2021, 17:36

ಬೆಂಗಳೂರು(reporterkarnataka news): ರಾಜ್ಯದ  ಸುಮಾರು 500ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಕೆಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಆಗಸ್ಟ್ 28, 29 ಮತ್ತು 30ರಂದು ನಡೆಯಲಿದೆ.

ಆಗಸ್ಟ್ 28 – ಜೀವಶಾಸ್ತ್ರ, ಗಣಿತ, ಆಗಸ್ಟ್ 29 – ಭೌತಶಾಸ್ತ್ರ, ರಸಾಯನಶಾಸ್ತ್ರ, ಆಗಸ್ಟ್ 30 – ಗಡಿನಾಡು, ಹೊರನಾಡು ಕನ್ನಡಿಗರಿಗೆ ನಡೆಯಲಿದೆ.

ವಿಜ್ಞಾನ ವಿಭಾಗದ ಪದವಿ ಪ್ರವೇಶವನ್ನು ಸಿಇಟಿ ಮುಖಾಂತರವೇ ನಿರ್ಧರಿಸುವ ಚಿಂತನೆ ಸರಕಾರಕ್ಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು